ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ವಿಷ್ಣುಕಾಂತ ಬಿ.ಜೆ. ಹೇಳಿದರು.
ಭಾಲ್ಕಿ ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...
ವೈವಿಧ್ಯಮಯ ಅಭಿನಯ, ಸಹಜ ಸರಳತೆ ಹಾಗೂ ಸೌಹಾರ್ದ ನಡವಳಿಕೆಯಿಂದ ಸಿನಿಪ್ರಿಯರ ಮನಗೆದ್ದ ಮೋಹನ್ ಲಾಲ್, 80ರ ದಶಕದಿಂದ ಸೂಪರ್‌ಸ್ಟಾರ್ ಆಗಿದ್ದವರು, ಈಗಲೂ ಸ್ಟಾರ್ ನಟರಾಗಿಯೇ ಮಿಂಚುತ್ತಿದ್ದಾರೆ. ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದಕ್ಷಿಣ ಭಾರತ ಪ್ರಖ್ಯಾತ...
ಕನ್ನಡ ಚಿತ್ರರಂಗದಲ್ಲಿ 'ಕ್ರೇಝಿ ಸ್ಟಾರ್' ಎಂದೇ ಖ್ಯಾತಿ ಗಳಿಸಿರುವ ನಟ ರವಿಚಂದ್ರನ್ ಸಾಕಷ್ಟು ಏಳು-ಬೀಳುಗಳನ್ನು ಕಂಡ ಬಹುಮುಖ ಪ್ರತಿಭೆ. ನಟ, ನಿರ್ದೇಶಕ, ಸಂಗೀತ ಸಂಯೋಜಕ, ನಿರ್ಮಾಪಕ ಹಾಗೂ ಛಾಯಾಗ್ರಾಹಕನಾಗಿ ಚಿತ್ರರಂಗದ ಎಲ್ಲ ಕ್ಷೇತ್ರಗಳಲ್ಲೂ...
'12th Fail' ಮಹಾನ್ ವ್ಯಕ್ತಿಗಳ, ಸಾಧಕರ ಬದುಕನ್ನು ಕುರಿತಾದ ಸಿನಿಮಾವೇನಲ್ಲ. ಬಡತನದ ಹಿನ್ನೆಲೆಯಿಂದ ಬಂದು ಪಿಯುಸಿಯಲ್ಲಿ ಅನುತ್ತೀರ್ಣನಾಗಿ, ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರ ಸ್ಫೂರ್ತಿಯಿಂದ ಐಪಿಎಸ್ ಮಾಡಲು ಹೊರಟು ಸತತ ಸೋಲು, ಅಪಮಾನಗಳನ್ನು ಎದುರಿಸಿ...
ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ 'ಉದಯ್‌ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಕೂಡ...