'ಕನ್ನಡ ಹೆಸರಿನಲ್ಲಿ ಇಡೀ ವರ್ಷ ಸ್ವಾಭಿಮಾನಿ ಕನ್ನಡ ಸಾಂಸ್ಕೃತಿಕ ಸಂಭ್ರಮ'
ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಹೆಚ್ಚಿಸಲು ಸರ್ಕಾರದಿಂದ ನಿರಂತರ ಶ್ರಮ
ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್...
ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿಎಂ ಪ್ರಶ್ನೆ
ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ಬಿಡಿ
ಕಾಗೆ ಚರ್ಚೆಗಳಿಂದ, ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ವಸ್ತು ಸ್ಥಿತಿಯನ್ನು ಜನರಿಗೆ...
'56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯ ಕೇಳಲು ಬಂದಿದ್ದೇನೆ'
'ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ. ಬಿಡುಗಡೆ'
ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ...
'ಇಂದಿರಾಗಾಂಧಿ ಬಡವರಿಗೆ ಬದುಕು ಕಲ್ಪಿಸಿಕೊಟ್ಟ ದಿಟ್ಟ ಧೈರ್ಯವಂತೆ'
'ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ದೇಶದ ಮಣ್ಣಿನಲ್ಲಿ ದಾಖಲಾಗಿದೆ'
ಇಂದಿರಾ ಗಾಂಧಿ ಅವರಂತಹ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ. ಅತ್ಯಂತ ಧೈರ್ಯವಂತ ಮಹಿಳೆ....
'ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ'
'ಬಿಜೆಪಿ ನಾಯಕರು ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ'
"ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ...