ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ...
ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12% ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ...
ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ...
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆ,...