ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ; ಹಲವರು ಪೊಲೀಸ್‌ ವಶಕ್ಕೆ

ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ....

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುತ್ತೇವೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್‌ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಎಂಬುದು ಊಹಾಪೋಹವಷ್ಟೇ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಅವರು...

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ...

ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯವೇ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ. ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧಿ...

ಮುಡಾ ಪ್ರಕರಣ | ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ರಾಜಕೀಯ ಪಿತೂರಿ: ಸಿಪಿಐ

ಮೂಡಾ ಪ್ರಕರಣವನ್ನು ಅಸ್ತ್ರವಾಗಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ರಾಜ್ಯ ಮಂಡಳಿ ಭಾವಿಸುತ್ತದೆ. ಗುರುವಾರ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: CM Siddaramaiah