ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ಸಚಿವರು ಮಾತು ಕೇಳುತ್ತಿಲ್ಲವೆಂದು ಈ ಹಿಂದೆ ಶಾಸಕರು ಪತ್ರ ಬರೆದಿದ್ದರು ತಮ್ಮ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಿರಿ: ಸಿಎಂಗೆ ಆಗ್ರಹ ಸಚಿವರು ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಪತ್ರ ಬರೆದು ಶಾಸಕಾಂಗ...

105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ: ಸಿಎಂ ಸಿದ್ದರಾಮಯ್ಯ

ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸರ್ವೇ ಆಗಿದೆ: ಸಿದ್ದರಾಮಯ್ಯ ಸೆ.4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ...

ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಶೋಭಾ ಕರಂದ್ಲಾಜೆ ಆಗ್ರಹ

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಿಡುಗಡೆ ಮಾಡಲಾಗಿದೆ ಇಂಡಿಯಾ ಟೀಮ್‌ ಅನ್ನು ಖುಷಿ ಪಡಿಸಲು ನೀರು ಬಿಡುತ್ತಿದ್ದಾರೆ ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶ್ವೇತಪತ್ರ ಹೊರಡಿಸಬೇಕು ಎಂದು ಕೇಂದ್ರ...

ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ: ಸಿಎಂ ಸಿದ್ದರಾಮಯ್ಯ

ನಾರಾಯಣಗುರು ಜಯಂತಿ ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ ಆರ್ಯ ಈಡಿಗ ಅಭಿವೃದ್ಧಿ ನಿಗಮ, ನಾರಾಯಣಗುರು ಭವನ ನಿರ್ಮಿಸಲು ಒಪ್ಪಿಗೆ ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ....

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ಕೊಡಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು

ಸಂವಿಧಾನ ವಿರೋಧಿಗಳು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ವಿರೋಧಿಗಳನ್ನು ಅರ್ಥಮಾಡಿಕೊಳ್ಳದಿದ್ದರೆ ದಲಿತ-ಶೂದ್ರರ ಉದ್ಧಾರ ಸಾಧ್ಯವಿಲ್ಲ ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: CM Siddaramaiah