ವಿವಿಧ ಸೇವೆಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
'ಗ್ರಾಮ ಪಂಚಾಯತಿಗಳ ಹಂತದಲ್ಲಿಯೇ ಎಲ್ಲ ಸೇವೆಗಳು ದೊರಕಬೇಕು'
ರಾಜ್ಯದ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಆರಂಭಿಸಲಾಗಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕ...
ಶಾಸಕ ಬಿ ಆರ್ ಪಾಟೀಲ, ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸಿಎಂ ಭೇಟಿಯಾದ ರೈತ ನಿಯೋಗ
ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ರೈತರ ಮನವಿ
ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ...
ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ
ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್‌ಗಳ ಪತ್ತೆ ಹಚ್ಚಲು ಕ್ರಮ
ಪ್ರಜಾಪ್ರಭುತ್ವಕ್ಕೆ ಬೆದರಿಕೆ ಮತ್ತು ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ...
ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ
'15ನೇ ಹಣಕಾಸು ಆಯೋಗದ ಶಿಫಾರಸ್ಸು ಕೇಂದ್ರ ಸರ್ಕಾರ ಪರಿಗಣಿಸಿಲ್ಲ'
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕೋರಿ...
'ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದೆ'
ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು: ಸಿಎಂ
ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ರೂಪಿಸಲು...