ದಾವಣಗೆರೆ ಜಿಲ್ಲಾ ಪಂಚಾಯತ್‌ನಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ
ಜನಪ್ರತಿನಿಧಿಗಳಿಗೆ ವಿಳಂಬ ಮಾಡದೇ ಅಧಿಕಾರಿಗಳು ಸ್ಪಂದಿಸಬೇಕು: ಸೂಚನೆ
ಯಾವುದೇ ಅಧಿಕಾರಿಗಳು ಜನರ ಸಮಸ್ಯೆಗಳ ಬಗ್ಗೆ ಉಡಾಫೆ ತೋರಿಸಿದರೆ ಅಂತಹ ಅಧಿಕಾರಿಗಳಿಗೆ ನಮ್ಮ ಸರ್ಕಾರದಲ್ಲಿ ಜಾಗವಿಲ್ಲ....
'ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ: ಸಿದ್ದರಾಮಯ್ಯ'
ವಿಶ್ವ ಪರಿಸರ ದಿನ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ
ಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ ಬಗ್ಗೆ ಇದ್ದ ಕಾಳಜಿ...
1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು
ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ...
ಕಾಂಗ್ರೆಸ್ ಸರ್ಕಾರ ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಬೆನ್ನಲ್ಲೇ ಶನಿವಾರ ಪುಸ್ತಕ ಪ್ರಕಾಶಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ʼಜ್ಞಾನಭಾಗ್ಯʼಕ್ಕೆ ಬೇಡಿಕೆ ಇಟ್ಟಿದೆ.
ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ...
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತ ಗಮನಿಸಿದರೆ ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದಲ್ಲಿ ನಮ್ಮ ದೇಶದಲ್ಲಿ ರೈಲು ದುರಂತ ನಡೆದಿಲ್ಲ. ಈ ಘಟನೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಮುಖ್ಯಮಂತ್ರಿ...