ಸಚಿವ ಸಂಪುಟ ವಿಸ್ತರಣೆ | ಸೋನಿಯಾ ಗಾಂಧಿ-ರಾಹುಲ್‌ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಮೂರು ದಿನಗಳಿಂದ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಗ್ಗೆ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು...

ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಹುಸಿ ಮಾಡದೇ ಕೆಲಸ ಮಾಡಿ; ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸೂಚನೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯು ಟಿ ಖಾದರ್‌ಗೆ ಸಿಎಂ ಅಭಿನಂದನೆ ಕೇಂದ್ರ ಸರ್ಕಾರದ ತಾರತಮ್ಯ ಕುರಿತು ಶಾಸಕರಿಗೆ ಸಿದ್ದರಾಮಯ್ಯ ಮನವರಿಕೆ ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡು ನಮಗೆ ಬಹುಮತದ ಮೂಲಕ ಜವಾಬ್ದಾರಿ...

ಬೀದರ್‌ | ಶಾಸಕ ಈಶ್ವರ್‌ ಖಂಡ್ರೆಗೆ ಮಂತ್ರಿಗಿರಿ ನೀಡಲು ಆಗ್ರಹ

ಬೀದರ್‌ ಜಿಲ್ಲೆ ಭಾಲ್ಕಿ ಮತಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಅವರಿಗೆ ರಾಜ್ಯದಲ್ಲಿ ನೂತನವಾಗಿ ರಚನೆ ಆಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಒತ್ತಾಯಿಸಿದೆ.  ಕರವೇ...

ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ ನಿರ್ಧಾರ

"ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿ, ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ರಾಜ್ಯದಾದ್ಯಂತ ಪುನಃ ಆರಂಭಿಸಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: CM Siddaramaiah