ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ತಾಣದ...
ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪಿನಿಂದ ಆರಂಭಗೊಂಡಿದೆ.
ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ...
ಬೆಂಗಳೂರು ಟೆಕ್ ಶೃಂಗಸಭೆ, ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮ, ಕಳೆದ 26 ವರ್ಷಗಳಿಂದ ನಮ್ಮ ರಾಜ್ಯ ಸರ್ಕಾರದ ಪ್ರಮುಖ ಉಪಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಟೆಕ್ ಶೃಂಗಸಭೆ 2024 ಕುರಿತು ಉಪಹಾರ...
ಬಿಜೆಪಿಯವರು ನನ್ನ ಪತ್ನಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಡಾ ಅಕ್ರಮ ಬಗ್ಗೆ ಪ್ರಸ್ತಾಪವಾದರೆ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ...
ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಜೊತೆಗೆ ವಾಲ್ಮೀಕಿ ನಿಗಮದ ಅಕ್ರಮ ಮುಂಬರುವ ಮುಂಗಾರು ಅಧಿವೇಶನದಲ್ಲಿ ದನಿ ಎತ್ತರಿಸಿ ಸದ್ದು ಮಾಡಲು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿಗೆ ಸಿಕ್ಕ ಸುಲಭದ ಸರಕಾಗಿದೆ. ಅದಕ್ಕೆ...