"ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಾಲಿಗೆ 2. ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ" ಎಂದು...
ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಅವರ ತಂದೆ, ತಾಯಿ ಮಂಗಳವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.
"ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು....
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...
ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ "ಯೋಗ ರತ್ನ-2024" ಪ್ರಶಸ್ತಿ...
ವಿಧಾನಸೌಧದಲ್ಲಿ ಗುರುವಾರ (ಜೂ.20) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಗಂಭೀರ ಚರ್ಚೆ ನಡೆದಿದ್ದು, 7ನೇ ವೇತನ ಆಯೋಗದ ಶಿಫಾರಸು ಜಾರಿ...