ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. "ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ....
ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮಂಗಳವಾರ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ...
ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ...
ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ವಾಲ್ಮೀಕಿ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು...