ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ವಸಂತ ಬಂಗೇರ ಅವರದ್ದಾಗಿತ್ತು. ನಾನು ಮತ್ತು ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ...
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಸಾವನ್ನಪ್ಪಿದ್ದಾರೆ.
ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು....
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮ ಅಳವಡಿಸಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕದ ಎಲ್ಲ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿಯೂ...
ಗ್ಯಾರಂಟಿ ಯೋಜನೆಗಳಿಗಾಗಿ 52,009 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಸ್ಥಗಿತವಾಗುತ್ತವೇ ಎಂಬುದು ಬಿಜೆಪಿಯ ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ...
"ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿ ಯೋಜನೆಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ. ಅಭಿವೃದ್ಧಿ ಕಾರ್ಯಗಳಿಗೆ 54,374 ಕೋಟಿ ರೂ. ಖರ್ಚು ಮಾಡುವುದಾಗಿ...