ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ಕಾಂಗ್ರೆಸ್ ಸರಕಾರ ಪತನವಾಗುವುದು ಖಚಿತ ಎಂದು ನೆರೆಯ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಗೆ...
ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ...
ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
'ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ' ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ...
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವನ ತಂದೆ ಹಾಗೂ ಶಾಸಕ ಎಚ್ ಡಿ ರೇವಣ್ಣ ನಡೆಸಿದ್ದಾರೆನ್ನಲಾದ ವಿಕೃತ ಲೈಂಗಿಕ ಹಗರಣವು ಅತ್ಯಂತ ಹೇಯವೂ, ನಾಗರಿಕ ಸಮಾಜ ತಲೆತಗ್ಗಿಸುವಂತಹುದೂ ಆಗಿದೆ. ಕೂಡಲೇ...
ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್‌ಡಿಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
"ನಮ್ಮ ಶಾಸಕರು ಯಾರೂ ಮಾರಾಟವಾಗಲು...