ಕೋಲಾರ ಟಿಕೆಟ್ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಕೊನೆಗೂ ಶಮನಗೊಳಿಸಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್...
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.ಕನ್ನಡ ಸಂಪಾದಕ ನಿರಂಜನ್ ಅವರ...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ ನೀಡಿದ್ದಾರೆ. ದಾಖಲೆಗಳ ಸಮೇತ ಜನರೆದುರು, ಕನ್ನಡಿಗರ ಎದುರು ಚರ್ಚೆಗೆ ಬನ್ನಿ. ನೀವು ಕರೆದ ಜಾಗಕ್ಕೆ ನಾನು ಬರ್ತೀನಿ. ನೀವು...
ಕರ್ನಾಟಕದಲ್ಲಿ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಮೈಸೂರಿನಲ್ಲಿ ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ಕಾಂಗ್ರೆಸ್...