ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾವೇಶವೊಂದರಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿಯೇ ಕರ್ನಾಟಕವು ವಿದೇಶಿ ಹೂಡಿಕೆಯನ್ನು (ಎಫ್‌ಡಿಐ) ಕಳೆದುಕೊಳ್ಳುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರದ...
ರಾಜ್ಯಕ್ಕೆ ಎನ್‌ಡಿಆರ್‌ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೇಂದ್ರದಿಂದ ನಮ್ಮ...
ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ,...
ಸಿಎಂ ಸಿದ್ದರಾಮಯ್ಯ ನವರೇ, ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ ಎಂದು ವಿಧಾನಸಭೆ...
ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ...