ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ...
ವಿಧಾನಸೌಧದಲ್ಲಿ ಸತತ 3 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಬಹು ನಿರೀಕ್ಷಿತ ಜಾತಿ ಗಣತಿ ವರದಿ ಮತ್ತು ಸಿಎಎ ಬಗ್ಗೆ ಯಾವುದೇ ಚರ್ಚೆ ಸಭೆಯಲ್ಲಿ ನಡೆದಿಲ್ಲ.
ಸಚಿವ ಸಂಪುಟ...
ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು...
ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ...
ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...