ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ...
ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ರಾಜ್ಯ ಗುತ್ತಿಗೆದಾರರ...
ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ,...
ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವ ಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹಾಸನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ,...