ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಶುಕ್ರವಾರ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು.
ಅಪಘಾತಕ್ಕೀಡಾದ ಶರವಣ ಅವರ ಪತ್ನಿ,...
ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ...
ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿಯೇ ಪ್ರಶ್ನಿಸಿದರು.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, "1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ...
2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ '15 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ ರಾಯಭಾರಿಯನ್ನಾಗಿ ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ...
ಜೆಡಿಎಸ್‌ಗೆ ಇರುವುದೇ 19 ಶಾಸಕರು. ಹೀಗಿರುವಾಗ ಅವರು ಅಭ್ಯರ್ಥಿ ಕಣಕ್ಕಿಳಿಸಬಾರದಿತ್ತು. ಆದರೂ, ಉದ್ದೇಶಪೂರ್ವಕವಾಗಿ ಕಣಕ್ಕಿಳಿಸಿದ್ದಾರೆ. ಹೀಗಾಗಿ ನಾವು ಹೋಟೆಲ್‌ಗೆ ಹೋಗಿ ಒಟ್ಟಾಗಿ ಮತದಾನಕ್ಕೆ ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ರಾಜ್ಯಸಭಾ...