"ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ" ಎಂದು...
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯಕ್ಕೆ ಕೇಂದ್ರ...
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ" ಎಂದು...
ಈ ಹಿಂದೆ ಬಿಜೆಪಿ ಮೇಲೆ ಕಾಂಗ್ರೆಸ್ ಆಧಾರ ರಹಿತ ಶೇ.40 ಕಮಿಷನ್ ಆರೋಪ ಮಾಡಿತ್ತು. ಈಗ ಅದೇ ಕಾಂಗ್ರೆಸ್ ಸರ್ಕಾರದಲ್ಲಿ ಅದಕ್ಕೂ ಮೀರಿಸಿದಂತೆ ಕಮಿಷನ್ ದಂಧೆ ನಡೆಯುತ್ತಿದೆ ಎನ್ನುವುದನ್ನು ಕಾಂಗ್ರೆಸ್ ಮುಖಂಡ ಬಿ....
ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು...