ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, "ಬಿಜೆಪಿ...
ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...
ನಾನು ಏನಾದರೂ ಇವರ ದೃಷ್ಟಿಯಲ್ಲಿ ಫುಟ್ಬಾಲಾ? ಈ ಹಿಂದೆ ನನ್ನನ್ನು ದೆಹಲಿಗೆ ಹೋಗಿ ಎಂದು ಒಗೆದರು. ಈಗ 2ನೇ ಬಾರಿ ಒದೆಯಲು ನಿಂತಿದ್ದಾರೆ. ಮತ್ತೆ ದಿಲ್ಲಿಗೆ ಹೋಗಿ ಬೀಳುವ ಮಾತೇ ಇಲ್ಲ ಎಂದು...
87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು...
ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್. ಸಾಲಕ್ಕಾಗಿ ಬಡ್ಡಿ ಪಾವತಿಸುವುದು 1.91 ಕೋಟಿ ರೂ.ಗಳು. ಇದು ವಿಕಸಿತ ಅಲ್ಲ, ಭಾರತದ ವಿನಾಶಕಾರಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ...