ಹಿಂದೂ ಭಕ್ತನನ್ನು ಗುಂಡಿಕ್ಕಿ ಕೊಂದವರೇ ಈಗ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ: ಸಿದ್ದರಾಮಯ್ಯ

ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ ಗಾಂಧೀಜಿಯವರಿಗೆ ಸಲ್ಲಿಸುವ ಗೌರವ. ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ, ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯತೀತತೆಯಲ್ಲಿ ನಂಬಿಕೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ...

ಸಚಿವ ಬೋಸರಾಜು ಮನವಿ; ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವರಿಗೆ ಪತ್ರ ಬರೆದ ಸಿಎಂ

ಸಚಿವ ಎನ್ ಎಸ್ ಬೋಸರಾಜು ಅವರ ಮನವಿಯಂತೆ 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ...

ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ...

ರಾಮಭಕ್ತ ಗಾಂಧಿಯನ್ನೇ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇರುವುದು ದುರಂತ: ಸಿಎಂ ಸಿದ್ದರಾಮಯ್ಯ

ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ...

ಮಂಡ್ಯದಲ್ಲಿ ಭಗವಾಧ್ವಜ | ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕುಮಾರಸ್ವಾಮಿ ಕುತಂತ್ರ: ಸಿದ್ದರಾಮಯ್ಯ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: CM Siddaramaiah