ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ದೇವರನ್ನು...
ಗ್ಯಾರಂಟಿ ಜಾರಿ ಸಮಿತಿ ಅಲ್ಲ ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಗ್ಯಾರಂಟಿಗಳ ಜಾರಿಗೆ ಸಮಿತಿ ರಚನೆ ಬಗ್ಗೆ ಎಕ್ಸ್...
ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು...
ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ...
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ...