''ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ" ಎಂದು ಮುಖ್ಯಮಂತ್ರಿ...
ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
"ಕಾರ್ಖಾನೆಗಳಲ್ಲಿ...
ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು,...
ಸಿಎಂ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್‌ನ ಎರಡನೇ ಅವತಾರ. ಹಿಜಾಬ್ ವಾಪಸ್ ಪಡೆದರೆ, ನಾಳೆ ಹಿಂದೂ ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ...
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, "ಗ್ಯಾರಂಟಿಗಳಿಂದ...