ಚಿತ್ರದುರ್ಗ | ನೀತಿ ಸಂಹಿತೆ ನೆಪದಲ್ಲಿ ನೀಲಿ ಬಾವುಟ ತೆರವು; ಕೇಸರಿ ಬಿಟ್ಟಿದ್ದೇಕೆ ಎಂದಾಗ ರಾತ್ರೋರಾತ್ರಿ ಮರುಸ್ಥಾಪನೆ

ಆರಂಭದಲ್ಲಿ ನೆಪ ಹೇಳುತ್ತಿದ್ದ ಪಿಡಿಓಗೆ, ಜನರ ಜೈಭೀಮ್ ಘೋಷಣೆಗಳು ಅಪ್ಪಳಿಸಿದವು... ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿಯಂದು ಎಲ್ಲೆಡೆಯೂ ಅದ್ಧೂರಿ ಸಂಭ್ರಮಾಚರಣೆ. ಇತ್ತೀಚೆಗೆ ಅಂಬೇಡ್ಕರ್ ವಿಚಾರಗಳಿಗೆ ತೆರೆದುಕೊಳ್ಳುವವರ ಸಂಖ್ಯೆಯೂ ದ್ವಿಗುಣ. ನಗರ, ಪಟ್ಟಣ, ಹಳ್ಳಿಗಳೆಡೆಯಲ್ಲೂ ಅಂಬೇಡ್ಕರ್ ಹಬ್ಬದ ಉತ್ಸವ....

ಚಿಕ್ಕಮಗಳೂರು | ದ್ವೇಷದ ಹೇಳಿಕೆ, ಬಿಜೆಪಿ ಮುಖಂಡ ಸಿ ಟಿ ರವಿ ವಿರುದ್ಧ ಎಫ್‌ಐಆರ್‌

ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...

ಮದ್ದೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಗದು ಪತ್ತೆ, ಈವರೆಗೂ ರಾಜ್ಯದಲ್ಲಿ ₹15 ಕೋಟಿ ಜಪ್ತಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಚೀಲದಲ್ಲಿ ಸಾಗಿಸುತ್ತಿದ್ದ ₹1 ಕೋಟಿ ನಗದು ಪತ್ತೆಯಾಗಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ...

ಗುಂಪುಗೂಡಿ ಹನುಮಾನ್ ಚಾಲೀಸಾ ಪಠಣ: ನೀತಿ ಸಂಹಿತೆಯಂತೆ ಚುನಾವಣಾಧಿಕಾರಿಗಳಿಂದ ಕ್ರಮ

ನೀತಿಸಂಹಿತೆ ಮೀರಿ ಗುಂಪುಗೂಡಿದ್ದ ಭಜರಂಗದಳದ ಕಾರ್ಯಕರ್ತರು ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಚಾಲೀಸಾ ಪಠಣಕ್ಕೆ ಅವಕಾಶ ನಿರಾಕರಣೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಭಜರಂಗದಳದ ಕಾರ್ಯಕರ್ತರು ನಡೆಸುತ್ತಿದ್ದ ಹನುಮಾನ್ ಚಾಲೀಸಾ ಪಠಣಕ್ಕೆ ಚುನಾವಣಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಬೆಂಗಳೂರಿನ ವಿಜಯನಗರದ...

ನೀತಿ ಸಂಹಿತೆ ಉಲ್ಲಂಘನೆಯಡಿ 265 ಕೋಟಿ ರೂಪಾಯಿ ಜಪ್ತಿ: ಮನೋಜ್ ಕುಮಾರ್ ಮೀನಾ

ಈ ಬಾರಿ ಚುನಾವಣೆಗಾಗಿ 58,545 ಮತ ಕೇಂದ್ರಗಳನ್ನ ಸ್ಥಾಪನೆ; ಮೀನಾ ವೋಟ್ ಫ್ರಂ ಹೋಮ್ ಅವಕಾಶ ಪಡೆದ 80 ಸಾವಿರ ಮಂದಿ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ರಾಜ್ಯದಲ್ಲಿ ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 265...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Code of Conduct