ಹಿಂದು ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಮಹಿಳೆ: ವಿಡಿಯೋ ವೈರಲ್

ಇಂದಿಗೂ, ಜನರು ಸಂಕಷ್ಟಗಳು ಬಂದಾಗ, ಸಮಸ್ಯೆಗಳ ಪರಿಹಾರಕ್ಕೆ ದಾರಿ ತೋಚದಿದ್ದಾಗ ದೇವರ ಮೊರೆ ಹೋಗುವುದು, ಪವಾಡವೇನಾದರು ಸಂಭವಿಸಬೇಕೆಂದು ಬಯಸುವುದು ಸರ್ವೇಸಾಮಾನ್ಯ. ಅಂತೆಯೇ, ತಮ್ಮ ಕಷ್ಟಗಳು ತೀರಿದ್ದಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಹಿಂದು ದೇವರಿಗೆ ಪೂಜೆ...

ವಿಶೇಷ ಕಾರ್ಯಪಡೆ ರಚನೆಯಿಂದ ಕೋಮು ಹಿಂಸಾಚಾರಕ್ಕೆ ತಡೆ ನೀಡಲು ಸಾಧ್ಯವೇ?

ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಕೋಮು ಗಲಾಟೆ ಮತ್ತು ಹತ್ಯೆ ತಡೆಗೆ, ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮಕ್ಕೆ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ರ್‍ಯಾಂಕ್‌ನ ಅಧಿಕಾರಿ ನೇತೃತ್ವದ ವಿಶೇಷ ಕಾರ್ಯಪಡೆಯೊಂದನ್ನು...

ಭಾರತ-ಪಾಕಿಸ್ತಾನ ಸಂಘರ್ಷದ ಬಳಿಕ ‘ಕೋಮು ಸೌಹಾರ್ದ’ದ ಪಾಠ ಕಲಿತರೇ ಮೋದಿ?

ಬಿಜೆಪಿ ಆಡಳಿತದಲ್ಲಿ ಲೇವಡಿಗೆ ಗುರಿಯಾಗಿದ್ದ ಜಾತ್ಯತೀತತೆ ಇಂದು ಪಾಕ್‌ ವಿರುದ್ಧದ ಸಂಘರ್ಷದಲ್ಲಿ ಇದೇ 'ಜಾತ್ಯತೀತತೆ'ಯು ಭಾರತಕ್ಕೆ ಸೈದ್ಧಾಂತಿಕ ಗುರಾಣಿಯಾಗಿದೆ. ಈ ಜಾತ್ಯತೀತತೆಯನ್ನು ಮೋದಿ ತಮ್ಮ ಅಗತ್ಯಕ್ಕೆ ಬೇಕಾದಾಗ ಮಾತ್ರವೇ ಮುಖವಾಡವಾಗಿ ಹಾಕಿಕೊಳ್ಳುವರೇ? ಅಥವಾ...

ಕೋಮು ಸಾಮರಸ್ಯಕ್ಕೆ ದ್ವೇಷ ಭಾಷಣದ ಕಡಿವಾಣ ಅಗತ್ಯ; ಸುಪ್ರೀಂ ಕೋರ್ಟ್

ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: communal harmony