ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ ಆಮಿರ್ (28) ಎಂಬ ಮುಸ್ಲಿಂ ಚಾಲಕನನ್ನು ಹಿಂದುತ್ವ ಕೋಮುವಾದಿ ಗೂಂಡಾಗಳು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಜಾನುವಾರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ...
ಹಸುಗಳನ್ನು ಸಾಗಿಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಹಿಂದುತ್ವ ಕೋಮುವಾದಿ ಪುಂಡರ ಗುಂಪು ದಾಳಿ ನಡೆಸಿದ್ದು, ಘರ್ಷಣೆಯಲ್ಲಿ ಯುವಕನೊಬ್ಬ ಹತ್ಯೆಗೀಡಾಗಿರುವ ಘಟನೆ ರಾಜಸ್ಥಾನದ ಭಿವಾಡಿಯಲ್ಲಿ ನಡೆದಿದೆ.
ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ,...
ದೇವಾಲಯದ ಮುಂಭಾಗದಲ್ಲಿದ್ದ ಖಾಲಿ ಜಾಗದಲ್ಲಿ ನಮಾಜ್ ಮಾಡಿದ್ದಕ್ಕಾಗಿ, ಮುಸ್ಲಿಂ ವೃದ್ಧನ ಮೇಲೆ ಹಿಂದುತ್ವ ಕೋಮುವಾದಿ ದುರುಳರು ಭೀಕರವಾಗಿ ಹಲ್ಲೆ ನಡೆಸಿರುವ ಅಮಾನುಷ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ರುದ್ರಪುರದಲ್ಲಿ ಘಟನೆ ನಡೆದಿದೆ. ರೇಷಮ್...
2025ರಲ್ಲಿ ಹಿಂದುತ್ವವಾದಿ ಸಂಘಟನೆಗಳು ಮತ್ತು ಬಿಜೆಪಿ ನಡೆಸಿರುವ ಮೆರವಣಿಗೆಗಳಿಂದ ಹಿಡಿದು ವೇದಿಕೆಗಳವರೆಗೆ ಎಲ್ಲೆಡೆ ಕೋಮುದ್ವೇಷವೇ ದಿನಚರಿಯಾಗಿತ್ತು. ಕಳೆದ ವರ್ಷ ನಡೆದ ಒಟ್ಟು ಕಾರ್ಯಕ್ರಮಗಳಲ್ಲಿ ಪರಿಶೀಲಿಸಲಾದ 1,318 ವ್ಯಕ್ತಿಗತ ಕಾರ್ಯಕ್ರಮಗಳು ಕೋಮುದ್ವೇಷ ಭಾಷಣವನ್ನು ಹೊಂದಿದ್ದವು....
ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ 'ಮ್ಯಾಗ್ನೆಟೋ' ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆಯ ಅಲಂಕಾರವನ್ನು ಧ್ವಂಸ ಮಾಡಿದ್ದಕ್ಕಾಗಿ ಬಜರಂಗದಳದ ಆರು ಮಂದಿಯನ್ನು ಬಂಧಿಸಲಾಗಿತ್ತು. ಅವರಿಗೆ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿದ್ದು, ಅವರನ್ನು ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಾರ-ತುರಾಯಿ...