ಯುಪಿ | ಗಾಜಿಯಾಬಾದ್‌ನಲ್ಲಿ ಮಾರಕಾಸ್ತ್ರ ಹಂಚಿಕೆ; 6 ಮಂದಿ ಹಿಂದುತ್ವ ಕೋಮುವಾದಿಗಳ ಬಂಧನ

ಬಾಂಗ್ಲಾದೇಶದಂತಹ ಪರಿಸ್ಥಿತಿ ಎದುರಾದರೆ, ಹೋರಾಡಲು ಎಲ್ಲ ಹಿಂದುಗಳು ಕತ್ತಿ ಹೊಂದಿರಬೇಕೆಂದು ಹಿಂದುತ್ವವಾದಿ ಸಂಘಟನೆ 'ಹಿಂದು ರಕ್ಷಾ ದಳ'ದ ಕಾರ್ಯಕರ್ತರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಕತ್ತಿಗಳನ್ನು ವಿತರಣೆ ಮಾಡಿದ್ದಾರೆ. ಕತ್ತಿ...

ಈ ದಿನ ಸಂಪಾದಕೀಯ | ಮುಸ್ಲಿಂ ಸಮುದಾಯದ ಮೇಲಿನ ಪೂರ್ವಗ್ರಹಕ್ಕೆ ಮದ್ದಿಲ್ಲವೇ?

ಮಾಧ್ಯಮಗಳು, ರಾಜಕಾರಣಿಗಳು, ಮತೀಯವಾದಿ ರಾಜಕೀಯ ಪಕ್ಷಗಳ ಬೆಂಬಲಿಗರು ಮಾಡುವ ದ್ವೇಷದ ಅಭಿಯಾನವು ಉಂಟುಮಾಡುವ ದುರಂತಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕಿದೆ ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆಯ ಬಳಿ ಬಾಂಬ್‌ ಸ್ಫೋಟ ಸಂಭವಿಸಿ ಹನ್ನೆರಡು ಮಂದಿ ಮೃತಪಟ್ಟ...

ಮಂಡ್ಯದಲ್ಲಿ ಕೋಮು ರಾಜಕಾರಣ: ಭದ್ರಕೋಟೆಯನ್ನು ಬಿಜೆಪಿಗೊಪ್ಪಿಸುವುದೇ ಜೆಡಿಎಸ್‌?

ಬಿಜೆಪಿಯ ಕೋಮು ರಾಜಕಾರಣವನ್ನು ಅರ್ಥ ಮಾಡಿಕೊಳ್ಳದ ಜೆಡಿಎಸ್‌, ಈ ಕ್ಷಣದ ಲಾಭಕ್ಕಾಗಿ ಬಿಜೆಪಿ ಜೊತೆ ನಿಂತಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ತನ್ನ ಕಾರ್ಯಕರ್ತರನ್ನು ಕಾಲಾಳುಗಳಾಗಿ ಕಳಿಸುತ್ತಿದೆ. ತನ್ನ ಗುಂಡಿಯನ್ನು ತಾನೇ ತೋಡಿಕೊಳ್ಳುತ್ತಿದೆ. ಸೋಮವಾರ, ಮಂಡ್ಯ...

ಕೋಮುದ್ವೇಷಿ ಕೃತ್ಯ | ಯುವಕನನ್ನು ಹೊಡೆದು ಕೊಂದ ಕೋಮುವಾದಿ ದುರುಳರು

ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್‌ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ...

ಬೆಳಗಾವಿ | ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್​​ಗೆ ವಿಷ ಹಾಕಿದ ಕೋಮುವಾದಿ ದುರುಳರು

ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್‌ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Communalism