''ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ" ಎಂದು ವಿಧಾನಸಭೆ...
ನಾಳೆಯಿಂದ (ಫೆ.22) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರವು...
ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸಭೆಯಲ್ಲಿ...
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲು ಬದಲಾಯಿಸಿರುವುದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್...