ಮಾದಕವಸ್ತು ಮಾರಾಟಗಾರರ ಮನೆಗಳನ್ನು ಕೆಡವುವ ಸಾಧ್ಯತೆಯ ಕುರಿತು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಟೀಕಿಸಿದ್ದಾರೆ....
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಇದು ಗ್ಯಾರಂಟಿ ಸರ್ಕಾರವಾಗಿಲ್ಲ. ಸಮಸ್ಯೆಗಳ ಪಟ್ಟಿ ಮತ್ತು ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ, ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ...
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ, ನಕ್ಸಲ್ ಮುಕ್ತ ರಾಜ್ಯ, ಒಳಮೀಸಲಾತಿ ಜಾರಿ, ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟದ್ದು ಮುಂತಾದ ಹಲವು ದಿಟ್ಟ ನಿರ್ಧಾರದ ಜೊತೆಗೆ, ಭ್ರಷ್ಟಾಚಾರ- ಹಗರಣಗಳಿಂದಾಗಿ ಸರ್ಕಾರ ಮುಜುಗರ ಅನುಭವಿಸಿದೆ. ಜೊತೆಗೆ ಆಗಾಗ...
ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಒಳಮೀಸಲಾತಿ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್‌ನಲ್ಲಿ ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಈ ಹಿಂದೆ, ಬಿಜೆಪಿ ಸರ್ಕಾರದಲ್ಲಿ...
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡರೂ, ಅದು ಖಂಡಿತ ನ್ಯಾಯಾಲಯದ ಅಂಗಳಕ್ಕೆ ಹೋಗಲಿದೆ. ಅಲ್ಲಿ ಏನು ತೀರ್ಮಾನವಾಗುತ್ತದೋ ಗೊತ್ತಿಲ್ಲ. ಅದೊಂದು ದೀರ್ಘಕಾಲೀನ ಹೋರಾಟ.ಸದ್ಯಕ್ಕೆ, RSS ಚಟುವಟಿಕೆಗಳನ್ನು ನಿಯಂತ್ರಿಸಲು...