ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣವನ್ನು ಒದಗಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ ದಾಖಲೆ ಬರೆದಿದೆ. ʼಇಂಟರ್‌ನ್ಯಾಷನಲ್ ಬುಕ್...
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿ ಬದಲಾವಣೆಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ' ಜಾರಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ. ರಾಜ್ಯದ ಗಡಿಯೊಳಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಈ ಯೋಜನೆಯಡಿ ಈವರೆಗೆ 474.82...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರೇ ಎ1, ಎ2 ಹಾಗೂ ಎ3 ಆರೋಪಿಗಳು. ಅವರ ವೈಫಲ್ಯ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...