ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಜಾತಿಗಣತಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ನಡೆಸುವುದಾಗಿ ಘೋಷಿಸಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ವಿಜಯವೆಂದು ಕಾಂಗ್ರೆಸ್, ಆರ್‌ಜೆಡಿ ಸೇರಿದಂತೆ...
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಬುಧವಾರ ನ್ಯಾಯಮೂರ್ತಿ ನಾಗಮೋಹನದಾಸ್ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒದಗಿಸಿದ ಎಲ್ಲ ಮಾಹಿತಿಗಳನ್ನು ಕಲೆಹಾಕಿ, ಶೀಘ್ರವೇ ದಲಿತ ಶಾಸಕರು, ಸಚಿವರು ಮತ್ತು ದಲಿತ ಮುಖಂಡರೊಂದಿಗೆ ಸಭೆ...
ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಇರುವ ಕಾಂಗ್ರೆಸ್ ಸರ್ಕಾರದಲ್ಲಿಯೇ ಕಮಿಷನ್ ಹಾವಳಿ ಹೆಚ್ಚಾಗಿದೆ. ಅಧಿಕಾರಿಗಳು ಹಿಂದಿಗಿಂತ ಈಗ ಹೆಚ್ಚು ಕಮಿಷನ್ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಕಮಿಷನ್ ಹಾವಳಿ ವಿರುದ್ಧ...
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...
ವಿರೋಧ ಪಕ್ಷದಲ್ಲಿದ್ದಾಗ ಎಲ್ಲ ಪಕ್ಷಗಳು ಬೆಲೆ ಏರಿಕೆಯ ವಿರುದ್ಧ ಅಬ್ಬರಿಸಿ ಬೊಬ್ಬಿರಿಯುತ್ತವೆ. ಅದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ಮತ್ತದೇ ಬೆಲೆ ಏರಿಕೆಯ ಚಾಳಿಯನ್ನು ಮುಂದುವರೆಸುತ್ತವೆ. ಇದು ಹಲವಾರು ವರ್ಷಗಳಿಂದ ನಡೆಯುತ್ತಲೇ ಇರುವ ವಿದ್ಯಮಾನ....