ಐಐಟಿ ಮದ್ರಾಸ್ ನಿರ್ದೇಶಕ ವಿ ಕಾಮಕೋಟಿ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದನ್ನು ಕಾಂಗ್ರೆಸ್ ಟೀಕಿಸಿದ್ದು, ಕೇರಳ ಕಾಂಗ್ರೆಸ್ ಘಟಕ ಮತ್ತು ಜೊಹೊ ಸಂಸ್ಥಾಪಕ ಶ್ರೀಧರ್ ವೆಂಬು ನಡುವೆ 'ಟ್ವೀಟ್ ವಾರ್' ಆರಂಭವಾಗಿದೆ....
ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಉದ್ಯೋಗದ ಭದ್ರತೆ ನೀಡಲು ಯುಪಿಎ ಸರ್ಕಾರ ಆರಂಭಿಸಿದ್ದ ಮನರೇಗಾ ಯೋಜನೆಯ ಮೂಲ ಉದ್ದೇಶವನ್ನೇ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಹಾಳು ಮಾಡುತ್ತಿದೆ. ವಿಬಿ-ಜಿ ರಾಮ್ ಜಿ...
"ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ.ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಸತಿ ಇಲಾಖೆ ಹಾಗೂ ಕರ್ನಾಟಕ...
ಉಚ್ಚ ನ್ಯಾಯಾಲಯವೇನೋ ಸರ್ವೋಚ್ಚ ನ್ಯಾಯಾಲಯದ ತೀರ್ಪು (ಇಂದಿರಾ ಸಹಾನಿ vs ಭಾರತ ಒಕ್ಕೂಟ) ಅನುಸರಿಸಿ, ಈ ಮಧ್ಯಂತರ ಆದೇಶವನ್ನು ನೀಡಿದೆ. ಆದರೆ, ಆದೇಶವನ್ನು ಪಾಲಿಸಲಾಗದ ಇಕ್ಕಟ್ಟಿನಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಜೊತೆಗೆ ಸರ್ಕಾರದ ಸ್ಥಿತಿಯನ್ನು...
ರಾಜ್ಯಪಾಲರ ಭಾಷಣದ ಮೂರನೆಯ ಪ್ಯಾರಾದಿಂದ 11ನೆಯ ಪ್ಯಾರಾದ ಹತ್ತು ಅಂಶಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಇಕ್ಕಟ್ಟಿಗೆ ಸಿಕ್ಕಿಸಿ ಕಡೆಗೆ ಭಾಷಣವನ್ನು ಓದದೆ ಪಲಾಯನ ಮಾಡಲು ಕಾರಣವಾಗಿವೆ ಎಂಬುದು ಸ್ಪಷ್ಟ.
ಮಹಾತ್ಮಾಗಾಂಧೀ ರಾಷ್ಟ್ರೀಯ...