ಡಿಸೆಂಬರ್ 1ರಿಂದ ಸಂಸತ್ ಚಳಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನಕ್ಕೂ ಮುನ್ನ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ 'ಸದನ ಇರುವುದು ಗದ್ದಲ ಸೃಷ್ಟಿಸಲು ಅಲ್ಲ. ನಾಟಕ ಮಾಡಲು ಸಾಕಷ್ಟು ಸ್ಥಳಗಳಿವೆ' ಎಂದಿದ್ದರು....
ಅಧಿಕಾರಕ್ಕಾಗಿ ಈ ಹಿಂದೆ ನಡೆದಿರುವಷ್ಟು ಬಹಿರಂಗ ಬಣರಾಜಕಾರಣ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲವಾದರೂ ಇಡುವ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಸದ್ಯ ಎದ್ದಿರುವ ಬಿರುಕು ಮುಚ್ಚುವ ಪ್ರಯತ್ನವಂತೂ ನಡೆದಿದೆ.
ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ....
ಇಲ್ಲಿಯವರೆಗೆ ಘನತೆಯಿಂದ ನಡೆದುಕೊಂಡಿರುವ ಕಾಂಗ್ರೆಸ್ ನಾಯಕರು ಇನ್ನು ಮುಂದೆಯೂ ಹಾಗೆಯೇ ನಡೆದುಕೊಳ್ಳುತ್ತಾರೆಯೇ ಎಂಬ ಬಗ್ಗೆ ಯಾವ ಗ್ಯಾರಂಟಿಯೂ ಇಲ್ಲ. ಆದರೆ, ಮಾಧ್ಯಮಗಳಂತೂ ಇದುವರೆಗೆ ಹೇಗೆ ನಡೆದುಕೊಂಡಿದ್ದಾರೋ ಹಾಗೆಯೇ ನಡೆದುಕೊಳ್ಳುತ್ತಾರೆ ಎಂಬುದಂತೂ ನಿಶ್ಚಿತ.
ಯಾವುದೇ ರಾಜ್ಯದಲ್ಲಿ...
ಹಣಕಾಸು ಅಕ್ರಮ, ಅವ್ಯವಹಾರ ಸಂಬಂಧ ಕಾಂಗ್ರೆಸ್ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಗಳು ಆಧಾರ ರಹಿತ ಎಂದು ಹೇಳಿರು ಕಾಂಗ್ರೆಸ್, ನಾರಾಯಣಸ್ವಾಮಿ...
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯ ಪ್ರತಿಕ್ರಿಯಿಸಿದ್ದು, 'ಇದೇ ರಾಜಕೀಯ' ಎಂದಿದ್ದಾರೆ. ರಾಜಕೀಯದಲ್ಲಿ ಪ್ರಮುಖ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...