ನನಗೆ ಸ್ಪೀಕರ್ ಸ್ಥಾನ ಬೇಡ: ಹಿರಿಯ ಕಾಂಗ್ರೆಸ್‌ ನಾಯಕ ಆರ್ ವಿ ದೇಶಪಾಂಡೆ

ಸಚಿವನಾಗುವ ಬಯಕೆ ವ್ಯಕ್ತಪಡಿಸಿದ ಮಾಜಿ ಸಚಿವ ಸ್ಪೀಕರ್ ಸ್ಥಾನ ಬಹಳ ಜವಾಬ್ದಾರಿಯ ಜಾಗ ಬೇಡ "ವಿಧಾನಸಭೆ ಸ್ಪೀಕರ್ ಸ್ಥಾನ ಬಹಳ ಜವಾಬ್ದಾರಿಯುತ ಜಾಗ. ಈ ಸ್ಥಾನಕ್ಕೆ ನಾನು ಅರ್ಹನಲ್ಲ" ಎನ್ನುವ ಮೂಲಕ ಸಿದ್ದರಾಮಯ್ಯ ಸಂಪುಟದ ಸದಸ್ಯನಾಗುವ...

ವೀರಶೈವರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಬಿ ವೈ ವಿಜಯೇಂದ್ರ ಕಿಡಿ

ವೀರಶೈವ ಸಮುದಾಯವನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ಬಿಜೆಪಿ ಒಂದೇ ಲಿಂಗಾಯತ ಸಮುದಾಯಕ್ಕೆ ಮನ್ನಣೆ ನೀಡಿದ ಪಕ್ಷ ವೀರಶೈವ ಲಿಂಗಾಯತ ಸಮುದಾಯವನ್ನ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡು ವಂಚಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ, ಶಿಕಾರಿಪುರ...

ಬ್ರಿಜ್‌ ಭೂಷಣ್ ಸಿಂಗ್ ರಕ್ಷಿಸಲು ಪ್ರಧಾನಿ ಮೋದಿ ಯತ್ನ: ರಣದೀಪ್‌ ಸುರ್ಜೇವಾಲಾ

ಪ್ರತಿಭಟನೆ ನಡೆಸುತ್ತಿರುವ ಜಂತರ್‌ ಮಂತರ್‌ಗೆ ರಣದೀಪ್‌ ಸುರ್ಜೇವಾಲಾ ಭೇಟಿ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ ಮಹಿಳಾ ಕುಸ್ತಿಪಟುಗಳ ಆಗ್ರಹ ಮಹಿಳಾ ಕುಸ್ತಿಪಟುಗಳು ಮಾಡುತ್ತಿರುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಮುಖ ಆಪಾದಿತನಾಗಿರುವ ಭಾರತೀಯ ಕುಸ್ತಿ ಒಕ್ಕೂಟದ...

ನಾನು ಪದವಿ ಆಕಾಂಕ್ಷಿಯಲ್ಲ; ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ: ಶೆಟ್ಟರ್

ಪಕ್ಷ ಕೊಡುವ ಜವಾಬ್ದಾರಿ ನಿಭಾಯಿಸುವೆ ಎಂದ ಮಾಜಿ ಸಿಎಂ ಶೆಟ್ಟರ್ ಸೋತರೂ ಜಗದೀಶ್ ಶೆಟ್ಟರ್‌ಗೆ ಗೌರವ ಸ್ಥಾನಮಾನ ನೀಡಲಿರುವ ಕಾಂಗ್ರೆಸ್ "ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಆದರೆ ಹೈಕಮಾಂಡ್ ಕರೆದು ಯಾವುದೇ ಜವಾಬ್ದಾರಿ ನೀಡಿದರೂ...

ಕಾಂಗ್ರೆಸ್‌ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ

ಆಕಾಂಕ್ಷಿಗಳ ಪಟ್ಟಿ ಜೊತೆ ದೆಹಲಿಗೆ ತೆರಳಿದ ಎಸ್ಡಿಕೆ ಜೋಡಿ ಶನಿವಾರ ಪೂರ್ಣ ಪ್ರಮಾಣದ ಸಂಪುಟ ರಚನೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸಂಪುಟ ವಿಸ್ತರಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Congress