ಬಿಜೆಪಿ ಹೈಕಮಾಂಡ್‌ನಲ್ಲಿ ಒಂದೇ ದೇಶ, ಒಂದೇ ಭಾಷೆ, ಒಂದೇ ಕಾನೂನು ಎಂಬ ದಾರ್ಷ್ಟ್ಯತನವಿದೆ. ಹಿಂದಿಯನ್ನು ದಕ್ಷಿಣ ರಾಜ್ಯಗಳ ಮೇಲೆ ಹೇರುವುದರ ಹಿಂದಿರುವುದೂ ಇದೇ ದಾರ್ಷ್ಟ್ಯತನ
ಆಡಳಿತಾತ್ಮಕ ವೈಫಲ್ಯವನ್ನು ಧರ್ಮದ ಅಮಲು ತಿನ್ನಿಸಿ ದಕ್ಕಿಸಿಕೊಳ್ಳಬಹುದು ಎಂಬ...
ಅಮೆರಿಕ ನ್ಯೂಯಾರ್ಕ್‌ನಲ್ಲಿ ರಾಹುಲ್ ಗಾಂಧಿ ಸಮಾವೇಶ
ಜೂನ್ 22ಕ್ಕೆ ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶ ಮತ್ತು ಚರ್ಚೆಗಳಲ್ಲಿ ಭಾಗವಹಿಸಲು ಇದೇ ತಿಂಗಳ 31ರಂದು 10 ದಿನಗಳ ಕಾಲ...
ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರವಾಗಿರುವ ಬೆನ್ನಲ್ಲೆ ದಲಿತ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ತೀವ್ರವಾಗುತ್ತಿದೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು...
ಪಕ್ಷದ ವರಿಷ್ಟರಿಗೆ ನನ್ನ ಕೆಲಸಗಳ ಬಗ್ಗೆ ಗೊತ್ತಿದೆ
ನನಗೆ ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನ ಅರಿವು ಇದೆ
"ನಾನೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಯೇ; ನನಗೆ ರಾಜಕೀಯ ಹಾಗೂ ಪಕ್ಷದ ಪರಿಧಿಯ ಅರಿವಿದೆ. ಹೀಗಾಗಿ ಸುಮ್ಮನಿದ್ದೇನೆ. ಹಾಗೆಂದ...
ನಮ್ಮ ಅಣ್ಣ ಡಿ ಕೆ ಶಿವಕುಮಾರ್ ಅವರು ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಬಲ ತಂದಿದ್ದಾರೆ. ಸತತ ಮೂರು ವರ್ಷಗಳ ಹೋರಾಟದ ಫಲವಾಗಿ ಇಂದು ಕಾಂಗ್ರೆಸ್ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ 135 ಸ್ಥಾನ ಪಡೆದಿದೆ....