ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. 135 ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭವಾಗಿದೆ.
ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಈಗ...
ಮೂರು ಬಾರಿ ಮತ ಎಣಿಕೆ ನಂತರ ಬಿಜೆಪಿ ಅಭ್ಯರ್ಥಿಗೆ ಗೆಲುವು
ಮತ ಎಣಿಕೆ ಗೊಂದಲದಿಂದಾಗಿ ತಡರಾತ್ರಿ ಪ್ರಕಟವಾದ ಫಲಿತಾಂಶ
ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶವು ಹಲವು ಗೊಂದಲಗಳನ್ನು ಮೀರಿ ಶನಿವಾರ ತಡರಾತ್ರಿ ಪ್ರಕಟಗೊಂಡಿತು. ಬಿಜೆಪಿ ಅಭ್ಯರ್ಥಿ...
ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್ ಗಳಿಸದೆ.
ಬೆಂಗಳೂರು...
ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...
ಬಿಜೆಪಿಯದು ಅಪಮಾನಕರ ಸೋಲು. ಪ್ರಧಾನಿ ಮೋದಿ-ಅಮಿತ್ ಶಾ ಜೋಡಿಗೂ ಆಗಿರುವ ತೀವ್ರ ಮುಖಭಂಗ. ಕೋವಿಡ್ ಮತ್ತು ನೆರೆಯ ಹಾವಳಿಯಲ್ಲಿ ಜರ್ಝರಿತವಾದ ರಾಜ್ಯದ ಜನರನ್ನು ವಿಚಾರಿಸಲು ಮೋದಿಯವರು ಬಂದಿರಲಿಲ್ಲ. ಎರಡು ವರ್ಷಗಳಲ್ಲಿ ಒಮ್ಮೆ ಬಂದವರು,...