ಹಿರಿಯ ಮುತ್ಸದ್ದಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಿರುವ ರೌಡಿ ಶೀಟರ್, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ನನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ...
ಹಿರಿಯ ನಾಯಕರನ್ನು ಹೆದರಿಸಿ ರಾಜಕಾರಣ ಮಾಡುತ್ತಿರುವ ಪ್ರಲ್ಹಾದ್ ಜೋಶಿ
ಈ ಬಾರಿಯ ಚುನಾವಣೆ ಒಳ ಹೊಡೆತದ ಚುನಾವಣೆಯಾಗಿರಲಿದೆ: ಶೆಟ್ಟರ್
ಪ್ರಲ್ಹಾದ್ ಜೋಶಿ ಅವರೇ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣ ಮಾಡಿ. ಅದನ್ನು ಬಿಟ್ಟು ಹಿರಿಯ ನಾಯಕರನ್ನು ಹೆದರಿಸಿ...
ಚುನವಣಾಧಿಕಾರಿ ಅನುಮತಿ ಇಲ್ಲದೆ ಜಾಥಾ ಆಯೋಜನೆ
ಬಜರಂಗದಳ ನಿಷೇಧದ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ
ಬಜರಂಗದಳ ಸಂಘಟನೆ ನಿಷೇಧಿಸುವ ಕಾಂಗ್ರೆಸ್ ಹೇಳಿಕೆ ವಿರೋಧಿಸಿ ಹಿಂದು ಜನಜಾಗೃತಿ ವೇದಿಕೆ ನಡೆಸಿದ ಜಾಥಾದಲ್ಲಿ ಭಾಗಿಯಾಗಿದ್ದ 14 ಮಂದಿ ಬಿಜೆಪಿ...
ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ. ಬದಲಿಗೆ, ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ, ಈ ಬಾರಿ 2023ರ ವಿಧಾನಸಭೆಯ...
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.
ಬೀದರ್‌ನ ಹುಮನಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋ...