ಲಿಂಗಾಯತ ಸಮುದಾಯದ ಬಹುತೇಕ ಬಿಜೆಪಿ ಕಾರ್ಯಕರ್ತರ ಪಡೆ ಇದೀಗ ಕೈ ಸೇರಿದ ಕಾರಣ ಲಿಂಗಾಯತ ಸಮುದಾಯದ ಶರಣು ಸಲಗರ ಅವರಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನದಿಂದ...
ಕಾಂಗ್ರೆಸ್‌ನ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ
ಮಹಿಳಾ ಮತದಾರರಿಗೆ ಬಂಪರ್ ಕೊಡುಗೆ ಘೋಷಿಸಿದ ಕೈ ಪಕ್ಷ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗೆ ನಿಂತಿರುವ ಕಾಂಗ್ರೆಸ್, 5ನೇ ಗ್ಯಾರಂಟಿ ಯೋಜನೆ ಘೋಷಿಸುವ ಮೂಲಕ, ತನ್ನ...
ರಾಷ್ಟ್ರೀಯ ಪಕ್ಷಗಳನ್ನೂ ಕಾಡುತ್ತಿರುವ ಠೇವಣಿ ನಷ್ಠದ ಭೀತಿ
ಠೇವಣಿ ಕಳೆದುಕೊಳ್ಳುವುದರಲ್ಲಿ ಬಿಜೆಪಿ, ಜೆಡಿಎಸ್‌ನದ್ದೇ ಮೇಲುಗೈ
ಚುನಾವಣೆ ಎಂದಾಕ್ಷಣಕ್ಕೆ ಸೋಲು-ಗೆಲುವು ಸಾಮಾನ್ಯ. ಹೀಗಿರುವಾಗ ಚುನಾವಣೆಯಲ್ಲಿ ಸ್ಪರ್ಧಿಸುವ ಅದೆಷ್ಟೋ ಅಭ್ಯರ್ಥಿಗಳು ಸೋಲು ಗೆಲುವಿನ ಅಕ್ಕಪಕ್ಕಕ್ಕೂ ಸುಳಿಯದೇ ತಾವೇನು ಪಡೆದುಕೊಂಡಿದ್ದೇವೆ...
2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ
ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ದೊಡ್ಮನೆ ಸೊಸೆ
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ...
ಸಿದ್ದರಾಮಯ್ಯ ಸುಳ್ಳು ಭರವಸೆ ನೀಡಿದ್ದಾರೆ ಎಂದ ಕರಂದ್ಲಾಜೆ
ಕೇಂದ್ರ ಸರ್ಕಾರವೇ ಮೀಸಲಾತಿಯನ್ನು 56%ಕ್ಕೆ ಏರಿಸಿದೆ
ಮೀಸಲಾತಿಯನ್ನು ಶೇ.50 ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಅಜ್ಞಾನಕ್ಕೆ ಮದ್ದಿಲ್ಲ ಎಂದು...