ಬಿಜೆಪಿಯಿಂದ ಮಂತ್ರಿಗಿರಿಯ ಆಫರ್‌ ಬಂದಿತ್ತು; ರಮ್ಯ

ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ ಮಾಡಲಿರುವ ರಮ್ಯ ರಾಜಕೀಯ ಮರು ಪ್ರವೇಶದ ಸುಳಿವು ನೀಡಿದ ಮಾಜಿ ಸಂಸದೆ ಕಳೆದ ಕೆಲ ವರ್ಷಗಳಿಂದ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯ ಈ ಬಾರಿಯ...

ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?

ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು 149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...

ಪಕ್ಷ ವಿರೋಧಿ ಚಟುವಟಿಕೆ | ಅಸ್ಸಾಂ ಯುವ ಕಾಂಗ್ರೆಸ್‌ ಮುಖ್ಯಸ್ಥೆ ಅಂಕಿತಾ ದತ್ತ ಉಚ್ಚಾಟನೆ

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ ಮೇಲೆ ಅಂಕಿತಾ ಆರೋಪ ಅಂಕಿತಾ ವಿರುದ್ಧ ನೋಟಿಸ್‌ ಜಾರಿ ಮಾಡಿದ ಬಿ ವಿ ಶ್ರೀನಿವಾಸ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಅಸ್ಸಾಂನ ಭಾರತೀಯ ಯುವ ಕಾಂಗ್ರೆಸ್‌ನ...

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು...

ಮೋದಿ ಮುಟ್ಟಿದ್ದೆಲ್ಲ ಮಟಾಷ್ : ಕಾಂಗ್ರೆಸ್ ಲೇವಡಿ

ರಾಮದಾಸ್‌, ಈಶ್ವರಪ್ಪ ಹೆಸರು ಉಲ್ಲೇಖಿಸಿ ಟೀಕೆ ಟ್ವೀಟ್ ಮಾಡಿ ಇದೇನು ಕಾಕತಾಳೀಯ ಎಂದ ಕಾಂಗ್ರೆಸ್ ಪ್ರಧಾನಿ ಮೋದಿ ಅವರಿಂದ ರಾಜ್ಯದಲ್ಲಿ ಉದ್ಘಾಟನೆಯಾಗಿದ್ದ ಅನೇಕ ಯೋಜನೆಗಳ ವೈಫಲ್ಯ ಕಂಡಿವೆ. ಅವುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮೋದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Congress