ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಯಿಂದ ಜಿಲ್ಲೆಯಲ್ಲಿರುವ ಸಾಮಾನ್ಯ ಜನರು ಚಿಕ್ಕ-ಪುಟ್ಟ ಮನೆ ಕಟ್ಟಲು ಸಾಧ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇವರನ್ನು ಅವಲಂಭಿಸಿ ಮನೆಗಳನ್ನು ಕಟ್ಟುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು...
ಮಳೆ ಎನ್ನುವುದು ಸಮಸ್ಯೆ ಎನ್ನುವಂತಾಗಿಸುವಲ್ಲಿ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಪಾತ್ರವಿದೆ. ಜೊತೆಗೆ ಜನರ ಅಸೀಮ ನಿರ್ಲಕ್ಷ್ಯವೂ ಕಾರಣವಾಗಿದೆ. ಜನರ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು...
ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್‌ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ...
ಲೋಕಸಭಾ ವಿಪಕ್ಷ ನಾಯಕರೊಬ್ಬರು ಸಂಸತ್ ಚುನಾವಣೆಯಲ್ಲಿ ‘ಮತ ಕಳವು’ (ವೋಟ್ ಚೋರಿ) ನಡೆದಿದೆ ಎಂದು ಆರೋಪಿಸಿ, ದಾಖಲೆಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಿದರು. ಅವರು ವಿವರಿಸಿದ ಹಲವಾರು ವಿಚಾರಗಳು ಭಾರತ ನಾಗರಿಕರಿಗೆ ನಿಸ್ಸಂದೇಶವಾಗಿ ತಿಳಿಯಬಹುದಿತ್ತು. ಯಾವಾಗ?...
2024ರ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಇದನ್ನು ಹೀಗೆ ಮುಂದುವರೆಯಲು ಅವಕಾಶ ನೀಡಿದರೆ, ಇದು ಚುನಾವಣಾ ಪ್ರಜಾಪ್ರಭುತ್ವದ ಸಾವಿನ ಗಂಟೆಯಾಗಬಹುದು! ಎಂದು ಲೋಕತಂತ್ರಕ್ಕಾಗಿ ಮತ (VFD) ವರದಿ...