ಒಂದು ಘನ ಸರ್ಕಾರವಾಗಿ, ಖಾಸಗಿ ಸಂಸ್ಥೆ, ಓರ್ವ ವ್ಯಕ್ತಿಯ ಲಾಭದಾಯಕ ಯೋಜನೆಯನ್ನು ಸರ್ಕಾರದ ಯೋಜನೆಗಿಂತಲೂ ಮಿಗಿಲು ಎಂದು ಬಿಂಬಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ದ್ರೋಹವಾಗುತ್ತದೆ. ಆ ಪ್ರಜ್ಞೆ ಎಸ್ ಆರ್ ಬೊಮ್ಮಾಯಿ, ಅಬ್ದುಲ್ ನಜೀರ್...
ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...
ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ, ವಿಧಾನ ಪರಿಷತ್...
ಇನ್ನು ಮುಂದಾದರೂ ಕಾಂಗ್ರೆಸ್ಸಿಗರು, ಬಿಜೆಪಿಯ ಷಡ್ಯಂತ್ರಕ್ಕೆ ಮತ್ತು ಮಡಿಲ ಮಾಧ್ಯಮಗಳ ಕುಯುಕ್ತಿಗೆ ಬಲಿಯಾಗದೆ; ರಾಹುಲ್ ಗಾಂಧಿಯ ಜನಪರ ನಿಲುವನ್ನು, ಸಾಂವಿಧಾನಿಕ ಶಿಸ್ತನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.
ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ...
ಮಹಾತ್ಮಾ ಗಾಂಧಿ ಮಾನವತಾವಾದಿಯಾಗಿದ್ದರೆ, ಡಾ.ಬಿ. ಆರ್. ಅಂಬೇಡ್ಕರ್ ಮಹಾ ಮಾನವತವಾದಿಯಾಗಿದ್ದರು ಎಂದು ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ತಿಳಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿ, ಯಾದಗಿರಿ ವತಿಯಿಂದ ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ...