ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಸಹಕಾರಿ (ಬಿಡಿಸಿಸಿ) ಬ್ಯಾಂಕ್ ಚುನಾವಣೆಗೆ ನಾನಾಸಾಹೇಬ ಪಾಟೀಲ ಸ್ಪರ್ಧಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಘೋಷಿಸಿದರು.
ಬೆಳಗಾವಿ ಜಿಲ್ಲೆಯ ಕಿತ್ತೂರ ಪಟ್ಟಣದ ಚನ್ನಬಸಪ್ಪ...
2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ. ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದಕ್ಕೆ...
ನಿನ್ನೆಯಷ್ಟೇ ದೆಹಲಿಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನದ ಬಗ್ಗೆ ಸವಿವರವಾಗಿ ದಾಖಲೆಗಳ ಸಹಿತ ದೇಶದ ಮುಂದಿಟ್ಟದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ...
ನಿನ್ನೆ ದೆಹಲಿಯಲ್ಲಿ ನಡೆದ ರಾಹುಲ್ ಪತ್ರಿಕಾಗೋಷ್ಠಿಯ ನಂತರ ಮಹಾರಾಷ್ಟ್ರ ಯಾಕೆಂದರೆ ಅಲ್ಲಿ ಜನರು ಆಯೋಗವನ್ನು ಪ್ರಶ್ನಿಸಲು ಶುರು ಮಾಡಿದ್ದಾರೆ. ಜನರ ಪ್ರಶ್ನೆಗಳಿಗೆ, ಅನುಮಾನಗಳಿಗೆ ಉತ್ತರಿಸುವುದು ಆಯೋಗದ ಜವಾಬ್ದಾರಿ. ಅದರಿಂದ ನುಣುಚಿಕೊಂಡರೆ ಮತ್ತಷ್ಟು ಅನುಮಾನಗಳಿಗೆ...
ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...