''ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವಳು ಅವನೊಂದಿಗೆ ಸಂಬಂಧ ಹೊಂದಲು ಅನುಮತಿಸುವವರೆಗೆ ಮೀಸಲಾತಿ ಮುಂದುವರಿಯುತ್ತದೆ'' ಎಂದು ಐಎಎಸ್ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ.
ಮಧ್ಯಪ್ರದೇಶದ ಪರಿಶಿಷ್ಟ...
ಕೇರಳವನ್ನು 'ಮಿನಿ ಪಾಕಿಸ್ತಾನ' ಎಂದು ಮಹಾರಾಷ್ಟ್ರ ಬಿಜೆಪಿ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೆಟ್ಟಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಾಣೆ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪುರಂದರ್‌ನಲ್ಲಿ...
ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ ಎಂದವರನ್ನು ಸೋಲಿಸಬೇಕು, ನಮ್ಮ ಮತ ಸಂವಿಧಾನ ಉಳಿವಿಗೆ ಎಂಬ ಘೋಷವಾಕ್ಯ ಮೊಳಗುತ್ತಿರುವ ನಡುವೆ ರಾಜಾಸ್ಥಾನದ ನಾಗೌರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಜ್ಯೋತಿ...
ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿರುವ ಸ್ವಾತಂತ್ರ್ಯ ಯೋಧ ಸಂಗೋಳಿ ರಾಯಣ್ಣ ನಾಮಫಲಕ ಕಟ್ಟಿ ಸ್ಥಾಪಿಸಿದ ಸ್ಥಳದ ಬಗ್ಗೆ ಸರ್ವೆ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ–ಕರ್ನಾಟಕ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ...
ರಾಜಕಾರಣಿಗಳಿಗೆ ಸಹಜವಾಗಿಯೇ ವಿಜ್ಞಾನಕ್ಕಿಂತ ಧಾರ್ಮಿಕ ವಿಚಾರಗಳ ಕಡೆಗೆ ಅಪರಿಮಿತ ಒಲವಿರುವುದು ಗುಟ್ಟಿನ ವಿಚಾರವೇನಲ್ಲ. ಅದಕ್ಕೆ ಕಾರಣವೇನು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಾಗಿಯೇ, 'ಚಂದ್ರಯಾನ'ದ ಸಂದರ್ಭದಲ್ಲಿ ವೈಜ್ಞಾನಿಕ ಚರ್ಚೆ ಆಗಬೇಕಿದ್ದ ಗಂಭೀರ ವಿಷಯವೊಂದನ್ನು...