ಕಲಬುರಗಿ | ಪುರಸಭೆ ಸಿಬ್ಬಂದಿ ಯಂಕಪ್ಪರನ್ನು ಮೂಲಹುದ್ದೆಗೆ ವರ್ಗಾಯಿಸಿ: ದಸಂಸ ಆಗ್ರಹ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಯಂಕಪ್ಪ ಇವರು ತಮ್ಮ ಮೂಲಹುದ್ದೆ ಬಿಟ್ಟು ಬೇರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ದಸಂಸ ಮುಖಂಡ ಸಿದ್ದು ಕೆರೂರು ತಿಳಿಸಿದರು. ಸರಕಾರದ ಆದೇಶದ ಪ್ರಕಾರ...

ನಿಗಮ ಮಂಡಳಿಗಳಿಗೆ ನಿರ್ದೇಶಕರ, ಸದಸ್ಯರ ಪಟ್ಟಿ ತಿಂಗಳೊಳಗಾಗಿ ನೀಡುವೆ: ಸಚಿವ ಪರಮೇಶ್ವರ್

ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರುಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ದಾವಣಗೆರೆ | ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ನಿಷ್ಠಾವಂತ ಕಾರ್ಯಕರ್ತರು ಕಣ್ಮರೆ: ಕೆಪಿಸಿಸಿ ಎಚ್ ದುಗ್ಗಪ್ಪ

ರಾಜ್ಯ ಕಾಂಗ್ರೆಸ್ ಸರ್ಕಾರವು ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಹಾಗೂ ಹಾಲಿ ಶಾಸಕರು, ಒಮ್ಮೆ ಅಧಿಕಾರ ಪಡೆದವರು, ಅಧಿಕಾರದಲ್ಲಿರುವವರ ಹೆಸರುಗಳೇ ಹೆಚ್ಚಾಗಿದೆ. ಪಕ್ಷಕ್ಕಾಗಿ ಸುಮಾರು 50 ವರ್ಷಗಳಿಂದ...

ಹಬ್ಬದ ಬಳಿಕ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಜೊತೆ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ  'ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ' ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ...

ಅಧ್ಯಯನ ವರದಿ ಬಳಿಕ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ: ಡಿಸಿಎಂ ಶಿವಕುಮಾರ್

ಅಲೆಮಾರಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಸಮಾಜದಲ್ಲಿ ಸಂಕಷ್ಟಕ್ಕೊಳಗಾಗಿರುವ ಸಮುದಾಯಗಳಲ್ಲಿ ಅಲೆಮಾರಿ ಜನಾಂಗವೂ ಒಂದು. ಪ್ರಸಕ್ತ ಸನ್ನಿವೇಶದಲ್ಲಿಈ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Corporation Board