ದಕ್ಷಿಣ ಕನ್ನಡ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ ಅಬ್ದುಲ್ ಸಲಾಮ್ ಪುತ್ತಿಗೆ ವಿರುದ್ಧ ಪುತ್ತೂರು ವೈದ್ಯಕೀಯ ಸಂಘವು (ಐಎಂಎ) ದೂರು ದಾಖಲಿಸಿದೆ. ಐಎಂಎ ನಡೆಯು ಹತಾಶೆಯ ಪರಮಾವಧಿ...
ಸಮಾಜದಲ್ಲಿ ತುಳಿತಕ್ಕೆ, ಶೋಷಣೆಗೊಳಗಾದವರ ಸಮಸ್ಯೆಗಳಿಗೆ ಸ್ಪಂದಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ದಲಿತ ಹಕ್ಕುಗಳ ಆಂದೋಲನಕ್ಕೆ ಪೂರ್ವಭಾವಿಯಾಗಿ ನೆಡೆದ ಸಿದ್ಧತಾ ಸಭೆಯಲ್ಲಿ ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು...
ಹಿರಿಯ ಹೋರಾಟಗಾರ, ದಾವಣಗೆರೆ ಜಿಲ್ಲಾ ಸಿಪಿಐ(ಎಂ) ಮಾಜಿ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಕೆ ಲಕ್ಷ್ಮೀನಾರಾಯಣ ಭಟ್ (ಕೆ.ಎಲ್.ಭಟ್) ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರ ಇಚ್ಛೆಯಂತೆಯೇ ಅವರ ಮೃತದೇಹವನ್ನು ಜೆಜೆಎಂ ವೈದ್ಯಕೀಯ ಕಾಲೇಜಿಗೆ ದಾನ...
ಅಮೆರಿಕ ದೇಶದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಕರೆ ನೀಡಿರುವ ಹೋರಾಟಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಂಬಲ ಸೂಚಿಸಿದೆ ಎಂದು ಪಕ್ಷದ ಕಲಬುರಗಿ...
ಭಾರತದಲ್ಲಿ ನವ-ಫ್ಯಾಸಿಸಂನ್ನು ಆರ್.ಎಸ್.ಎಸ್. ಮತ್ತು ಅದರ ಹಿಂದುತ್ವ ಕೋಮುವಾದಿ ಸಿದ್ಧಾಂತದಿಂದ ರೂಪಿಸಲಾಗಿದೆ. ಹಿಂದುತ್ವ ಸಿದ್ಧಾಂತವು ನವ-ಫ್ಯಾಸಿಸ್ಟ್ ರೀತಿಯದ್ದೇ ಆಗಿದೆ. ಹೀಗಾಗಿಯೇ ಬಿಜೆಪಿ ಆಳ್ವಿಕೆಯಲ್ಲಿ ಆರ್.ಎಸ್.ಎಸ್.ಗೆ ಅಧಿಕಾರದ ಸೂತ್ರಗಳನ್ನು ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ. ಹಿಂದುತ್ವ...