ಕಲಬುರಗಿ ಜಿಲ್ಲಾದ್ಯಂತ ಅತಿವೃಷ್ಟಿಯಿಂದ ರೈತರು ಬೆಳೆದಿದ್ದ ತೊಗರಿ, ಹೆಸರು, ಉದ್ದು, ಸೋಯಾಬಿನ್, ಹತ್ತಿ ಸೇರಿದಂತೆ ಇತರೆ ಬೆಳೆಗಳು ಹಾನಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲಿ ರೈತರ ನೆರವಿಗೆ ಧಾವಿಸಿ ಸೂಕ್ತ ಪರಿಹಾರ...
ʼಹತ್ತು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೆಸರು, ಉದ್ದು, ತೊಗರಿ ಬೆಳೆ ಮಾಂಜ್ರಾ ನದಿ ಪ್ರವಾಹದಿಂದ ಪೂರ್ತಿ ಬರ್ಬಾದ್ ಆಗಿದೆ. ಬಿತ್ತನೆ, ಗೊಬ್ಬರಕ್ಕಾಗಿ ₹2 ಲಕ್ಷ ಖರ್ಚಾಗಿದೆ, ₹6 ಲಕ್ಷಕ್ಕೂ ಅಧಿಕ ಮೌಲ್ಯದ...
ವ್ಯಾಪಕ ಮಳೆಯಿಂದ ಔರಾದ್ ಕ್ಷೇತ್ರದಲ್ಲಿ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದೆ. ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರೈತರು ಯಾವುದೇ ಕಾರಣಕ್ಕೂ ಹೆದರಬಾರದು ಎಂದು ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ...
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣದ ಪರಿಹಾರವಾಗಿ ₹50 ಕೋಟಿ ಅನುದಾನ ನೀಡಿದ್ದಾರೆ. ಇನ್ನೂ ₹100 ಕೋಟಿ ಹೆೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದು ಪೌರಾಡಳಿ ಸಚಿವ...
ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ಹಾಗೂ ನಾಗರಿಕರ ಆಸ್ತಿಪಾಸ್ತಿ ಹಾನಿಗೀಡಾಗಿದ್ದು, ಶೀಘ್ರ ಪರಿಹಾರ ನೀಡುವಂತೆ ಜೇವರ್ಗಿಯ ಟಿಪ್ಪು ಸುಲ್ತಾನ್ ಕಮಿಟಿಯಿಂದ ಪ್ರತಿಭಟನೆ ನಡೆಸಲಾಯಿತು.
ಜೇವರ್ಗಿ ಪಟ್ಟಣದಲ್ಲಿ...