ಪ್ಲೇ ಆಫ್ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆ
ಕೆಕೆಆರ್ ವಿರುದ್ಧ ಚೆನ್ನೈ ತಂಡಕ್ಕೆ ಸೋಲು
ಐಪಿಎಲ್ 16ನೇ ಆವೃತ್ತಿಯ ಪ್ಲೇ ಆಫ್ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ...
ಚೆನ್ನೈ ಸೂಪರ್ ಕಿಂಗ್ಸ್‌ನ ಸಂಘಟಿತ ಬೌಲಿಂಗ್ ನೆರವಿನಿಂದ ಧೋನಿ ಪಡೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 27 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿತು.
ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 16ನೇ...
ಐಪಿಎಲ್ 16ನೇ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಮಳೆಯಿಂದ ರದ್ದ್ದಾಗಿದೆ.
ಬುಧವಾರ ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಟಾಸ್ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಆತಿಥೇಯ ಲಕ್ನೋ...
ಅಂತಿಮ ಎಸೆತದವರೆಗೂ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್ ಕಿಂಗ್ಸ್, 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್‌ನ 16ನೇ ಆವೃತ್ತಿಯ 41ನೇ...
20ನೇ ಓವರ್‌ನಲ್ಲಿ 1000 ಸಾವಿರ ರನ್‌ಗಳಿಸಿದ ಎಂಎಸ್ ಧೋನಿ
27ನೇ ಬಾರಿ 200 ಪ್ಲಸ್ ಮೊತ್ತ ದಾಖಲಿಸಿದ ಚೆನ್ನೈ ತಂಡ
ಐಪಿಎಲ್ 16ನೇ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ತಂಡದ ನಾಯಕ ಎಂಎಸ್...