ಕಲಬುರಗಿ | ಶರಣಪ್ರಕಾಶ ಪಾಟೀಲ್ ನಿಮ್ಮ ಕ್ಷೇತ್ರದ ಆಸ್ತಿ ಅಲ್ಲ, ಇಡೀ ರಾಜ್ಯದ ಆಸ್ತಿ: ಡಿ ಕೆ ಶಿವಕುಮಾರ

‘ಶರಣಪ್ರಕಾಶ ಪಾಟೀಲ್ ನಿಮ್ಮ ಕ್ಷೇತ್ರದ ಆಸ್ತಿ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಸೇರಿದ ಆಸ್ತಿ’ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಹೇಳಿದರು. ಸೋಮವಾರ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

‘ಡಿಸೆಂಬರ್‌ವರೆಗೆ ಕಾಯಿರಿ’: ಮತ್ತೆ ಅಧಿಕಾರ ಬದಲಾವಣೆ ಚರ್ಚೆ ತೆಗೆದ ಡಿಕೆಶಿ ಬೆಂಬಲಿಗರು

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿ ಬದಲಾವಣೆಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು...

ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ. ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌...

ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷ: ಗ್ಯಾರಂಟಿಗಳ ಫಲ – ಅಧಿಕಾರ ವಿಫಲ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: D.K. Shivakumar