ದಕ್ಷಿಣ ಕನ್ನಡ | ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ‘ಲಾರಿ’ಯಲ್ಲಿ ಕರೆದೊಯ್ದ ಶಿಕ್ಷಕರು: ಮುಖ್ಯೋಪಾಧ್ಯಾಯ ಅಮಾನತು

ಶಾಲೆಯ ಶಿಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ತೆರೆದ ಪಿಕಪ್ ಟ್ರಕ್ ಮತ್ತು ಲಾರಿಯಲ್ಲಿ ಕರೆದೊಯ್ದಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗಗೊಂಡ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತು...

ದಕ್ಷಿಣ ಕನ್ನಡ | ಮುಂದುವರೆದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್​ಗಿರಿ ಮತ್ತೆ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೈದ ಗುಂಪಿನಲ್ಲಿದ್ದಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ...

ದಕ್ಷಿಣ ಕನ್ನಡ | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಹಿಂದು ಜಾಗರಣ ವೇದಿಕೆ ನಾಯಕ ಸಮಿತ್ ವಿರುದ್ಧ ಎಫ್‌ಐಆರ್

ಯುವತಿಯೊಬ್ಬರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದು ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಎಫ್‌ಐಆರ್‌...

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪ್ರಚಾರ ಸಮಿತಿಗೆ ರಾಜ್ಯದ ಜಿಲ್ಲೆಗಳಿಗೂ ಜಿಲ್ಲಾ ಅಧ್ಯಕ್ಷರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಕೆಪಿಸಿ ಪ್ರಚಾರ ಸಮಿತಿಗೆ ಕಾಂಗ್ರೆಸ್‌ ಮುಖಂಡ ಡೆನಿಸ್ ಡಿ’ಸಿಲ್ವಾ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ...

ದಕ್ಷಿಣ ಕನ್ನಡ | ತಡೆಬೇಲಿ ಕಳವಿಗೆ ಯತ್ನಿಸಿದ ಆರೋಪಿ ಬಂಧನ

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿ 37ರ ಬಿಳಿನೆಲೆ ಸೇತುವೆ ಬಳಿ ನಿರ್ಮಿಸಲಾಗಿದ್ದ ಹಳೆಯ ತಡೆಬೇಲಿಯನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದೆ. ಕಡಬದ ಕೊಡಿಂಬಾಳದ ಕಾಶಿಂ ಎಂಬಾತ ಬಂಧಿತ ಆರೋಪಿ. ಲೋಕೋಪಯೋಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Dakshina Kannada