ದಕ್ಷಿಣ ಕನ್ನಡ : ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜಿಲ್ಲೆಗೆ ತಂಪೆರೆದ ಮುಂಗಾರು ಪೂರ್ವ ಮಳೆ; ಹಲವೆಡೆ ಸುರಿದ ಆಲಿಕಲ್ಲು!

ಉರಿ ಬಿಸಿಲಿನ ಹವಾಮಾನ ಏರಿಕೆಯಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆಯ ಬಳಿಕ ಮಳೆಯ ಸಿಂಚನವಾಗಿದ್ದು, ಮುಂಗಾರು ಪೂರ್ವ ಮಳೆಗೆ ಜನ ಸಂತಸಗೊಂಡಿದ್ದಾರೆ. ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ 9...

ದಕ್ಷಿಣ ಕನ್ನಡ | ಕರಾವಳಿಯಲ್ಲಿ 30 ವರ್ಷ ಕಮಲ ನೋಡಿದ ಜನ ಈಗ ಬದಲಾವಣೆ ಬಯಸಿದ್ದಾರೆ: ದಿನೇಶ್ ಗುಂಡೂರಾವ್

"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...

ದಕ್ಷಿಣ ಕನ್ನಡ | ಜಿಲ್ಲಾ ಕಾರಾಗೃಹದ ಮೇಲೆ ಮಂಗಳೂರು ಪೊಲೀಸರ ದಿಢೀರ್ ದಾಳಿ

ಕಾರಾಗೃಹ ದಾಳಿ ಮಾಹಿತಿ ತಿಳಿದು ಎಚ್ಚೆತ್ತ ಕೈದಿಗಳು ಬೀಡಿ, ಸಿಗರೇಟ್, ಪಾನ್ ಮಸಾಲದ ಪಾಕೇಟ್‌ ಪತ್ತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿ ಇರುವ ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ತೂಗು ಸೇತುವೆ ನಿರ್ಮಿಸಲು ಆಗ್ರಹ; ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ

40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶ ಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆ ಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು...

ದಕ್ಷಿಣ ಕನ್ನಡ | ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಬಸ್ ಕಂಡಕ್ಟರ್ ಬಂಧನ

ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳ ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ ಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Dakshina Kannada District News